ಕರ್ನಾಟಕ VAO ನೇಮಕಾತಿ 2026: ಅರ್ಜಿ ದಿನಾಂಕ ವಿಸ್ತರಣೆ

Karnataka VAO Recruitment 2026

ಕರ್ನಾಟಕ ಗ್ರಾಮ ಆಡಳಿತಾಧಿಕಾರಿ (VAO) ನೇಮಕಾತಿ 2026ಕ್ಕೆ ಸಂಬಂಧಿಸಿದಂತೆ ಪ್ರಮುಖ ಅಪ್‌ಡೇಟ್ ಪ್ರಕಟವಾಗಿದೆ. ಒಟ್ಟು 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ.

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026: 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆರಂಭ

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026: 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆರಂಭ