ಕರ್ನಾಟಕ ಲೋಕಸೇವಾ ಆಯೋಗ (KPSC) ವತಿಯಿಂದ 319 KAS Group A & B Gazetted Probationers ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ (KPSC) ವತಿಯಿಂದ 319 KAS Group A & B Gazetted Probationers ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಹಾಗೂ ಆನ್ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.