DC Office Bengaluru Urban Recruitment 2026
ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ (DC Office Bengaluru Urban) ನೇಮಕಾತಿ 2026 ಅಧಿಸೂಚನೆ ಪ್ರಕಟವಾಗಿದ್ದು, 142 ಹೆಲ್ಪರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.