ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ನೇಮಕಾತಿ 2026 ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 20 ಸೆಕ್ಷನ್ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ನೇಮಕಾತಿ 2026 ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 20 ಸೆಕ್ಷನ್ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಇಲ್ಲಿ ತಿಳಿಯಿರಿ.