ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026 – 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ದಿನಾಂಕ ಮತ್ತೆ ವಿಸ್ತರಣೆ! (Updated Today)

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026 ಅಧಿಸೂಚನೆ ಬಿಡುಗಡೆಯಾಗಿದೆ. ಒಟ್ಟು 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಹತೆ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026: 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆರಂಭ

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2026: 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆರಂಭ